-
ಆದಿಕಾಂಡ 22:16-18ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
16 ಹೀಗೆ ಹೇಳಿದ: “ಯೆಹೋವ ಹೇಳೋದು ಏನಂದ್ರೆ+ ‘ನನ್ನ ಮೇಲೆ ಆಣೆಯಿಟ್ಟು ಹೇಳ್ತೀನಿ, ನಿನ್ನ ಒಬ್ಬನೇ ಮಗನನ್ನ+ ನನಗೆ ಅರ್ಪಿಸೋಕೆ ಹಿಂಜರಿಯದ ಕಾರಣ 17 ನಾನು ಖಂಡಿತ ನಿನ್ನನ್ನ ಆಶೀರ್ವದಿಸ್ತೀನಿ. ನಿನ್ನ ಸಂತತಿನ ಖಂಡಿತ ಆಕಾಶದ ನಕ್ಷತ್ರಗಳ ತರ, ಸಮುದ್ರದ ತೀರದಲ್ಲಿರೋ ಮರಳಿನ ಕಣಗಳ ತರ ಲೆಕ್ಕ ಇಲ್ಲದಷ್ಟು ಮಾಡ್ತೀನಿ.+ ನಿನ್ನ ಸಂತಾನ ಶತ್ರುಗಳ ಪಟ್ಟಣಗಳನ್ನ ವಶ ಮಾಡ್ಕೊಳ್ಳುತ್ತೆ.+ 18 ನೀನು ನನ್ನ ಮಾತು ಕೇಳಿದ್ರಿಂದ ನಿನ್ನ ಸಂತಾನದ+ ಮೂಲಕ ಭೂಮಿಯ ಎಲ್ಲ ದೇಶದ ಜನರಿಗೆ ಆಶೀರ್ವಾದ ಸಿಗುತ್ತೆ.’”+
-