ವಿಮೋಚನಕಾಂಡ 21:23-25 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 23 ಆದ್ರೆ ತಾಯಿ ಮಗು ಇಬ್ರಲ್ಲಿ ಒಬ್ರು ಸತ್ತರೂ ಅಪರಾಧಿಯನ್ನ ಸಾಯಿಸಬೇಕು. ಪ್ರಾಣಕ್ಕೆ ಪ್ರಾಣ ಕೊಡಬೇಕು.+ 24 ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು,+ 25 ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು ಕೊಡಬೇಕು. ಯಾಜಕಕಾಂಡ 24:20 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 20 ಅವನು ಮೂಳೆ ಮುರಿದ್ರೆ ಇವನೂ ಮೂಳೆಯನ್ನ ಮುರಿಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು ಕೊಡಬೇಕು. ಅವನು ಯಾವ ತರ ಹಾನಿ ಮಾಡಿದ್ದಾನೋ ಅದೇ ತರ ಅವನಿಗೂ ಹಾನಿ ಮಾಡಬೇಕು.+ ಮತ್ತಾಯ 5:38 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 38 ‘ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು ಕೊಡಬೇಕು’+ ಅಂತ ಹೇಳಿದ್ದನ್ನ ನೀವು ಕೇಳಿರಬಹುದು.
23 ಆದ್ರೆ ತಾಯಿ ಮಗು ಇಬ್ರಲ್ಲಿ ಒಬ್ರು ಸತ್ತರೂ ಅಪರಾಧಿಯನ್ನ ಸಾಯಿಸಬೇಕು. ಪ್ರಾಣಕ್ಕೆ ಪ್ರಾಣ ಕೊಡಬೇಕು.+ 24 ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು, ಕೈಗೆ ಕೈ, ಕಾಲಿಗೆ ಕಾಲು,+ 25 ಬರೆಗೆ ಬರೆ, ಗಾಯಕ್ಕೆ ಗಾಯ, ಏಟಿಗೆ ಏಟು ಕೊಡಬೇಕು.
20 ಅವನು ಮೂಳೆ ಮುರಿದ್ರೆ ಇವನೂ ಮೂಳೆಯನ್ನ ಮುರಿಬೇಕು. ಕಣ್ಣಿಗೆ ಕಣ್ಣು, ಹಲ್ಲಿಗೆ ಹಲ್ಲು ಕೊಡಬೇಕು. ಅವನು ಯಾವ ತರ ಹಾನಿ ಮಾಡಿದ್ದಾನೋ ಅದೇ ತರ ಅವನಿಗೂ ಹಾನಿ ಮಾಡಬೇಕು.+