ವಿಮೋಚನಕಾಂಡ 34:6 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 6 ಯೆಹೋವ ಅವನ ಮುಂದೆ ದಾಟಿಹೋಗ್ತಾ ಮಾಡಿದ ಪ್ರಕಟಣೆ ಏನಂದ್ರೆ “ಯೆಹೋವ, ಯೆಹೋವ, ಕರುಣೆ+ ಮತ್ತು ಕನಿಕರ ಇರೋ+ ದೇವರು, ತಟ್ಟಂತ ಕೋಪ ಮಾಡ್ಕೊಳ್ಳಲ್ಲ,+ ಧಾರಾಳವಾಗಿ ಶಾಶ್ವತ ಪ್ರೀತಿ ತೋರಿಸ್ತಾನೆ,+ ಯಾವಾಗ್ಲೂ ಸತ್ಯವಂತ*+ ಆಗಿರ್ತಾನೆ. ಕೀರ್ತನೆ 119:160 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 160 ಸತ್ಯಾನೇ ನಿನ್ನ ವಾಕ್ಯದ ಜೀವಾಳ,+ನಿನ್ನ ನೀತಿಯ ತೀರ್ಪುಗಳು ಶಾಶ್ವತವಾಗಿ ಇರುತ್ತೆ ಯೋಹಾನ 17:17 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 17 ನಿನ್ನ ಮಾತುಗಳೇ ಸತ್ಯ.+ ಆ ಸತ್ಯದಿಂದ ಇವ್ರನ್ನ ಪವಿತ್ರ ಮಾಡು.+
6 ಯೆಹೋವ ಅವನ ಮುಂದೆ ದಾಟಿಹೋಗ್ತಾ ಮಾಡಿದ ಪ್ರಕಟಣೆ ಏನಂದ್ರೆ “ಯೆಹೋವ, ಯೆಹೋವ, ಕರುಣೆ+ ಮತ್ತು ಕನಿಕರ ಇರೋ+ ದೇವರು, ತಟ್ಟಂತ ಕೋಪ ಮಾಡ್ಕೊಳ್ಳಲ್ಲ,+ ಧಾರಾಳವಾಗಿ ಶಾಶ್ವತ ಪ್ರೀತಿ ತೋರಿಸ್ತಾನೆ,+ ಯಾವಾಗ್ಲೂ ಸತ್ಯವಂತ*+ ಆಗಿರ್ತಾನೆ.