ವಿಮೋಚನಕಾಂಡ 23:25 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 25 ನೀವು ನಿಮ್ಮ ದೇವರಾಗಿರೋ ಯೆಹೋವನಾದ ನನ್ನ ಸೇವೆ ಮಾಡಬೇಕು.+ ಆಗ ನಾನು ನಿಮ್ಮನ್ನ ಆಶೀರ್ವದಿಸ್ತೀನಿ. ಇದ್ರಿಂದ ನಿಮಗೆ ಊಟಕ್ಕೂ ನೀರಿಗೂ ಏನೂ ಕಮ್ಮಿ ಆಗಲ್ಲ.+ ನಿಮ್ಮ ಕಾಯಿಲೆಗಳನ್ನ ತೆಗೆದುಹಾಕ್ತೀನಿ.*+ ಜ್ಞಾನೋಕ್ತಿ 28:20 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 20 ನಂಬಿಗಸ್ತ ವ್ಯಕ್ತಿಗೆ ತುಂಬ ಆಶೀರ್ವಾದ ಸಿಗುತ್ತೆ,+ಆದ್ರೆ ಶ್ರೀಮಂತ ಆಗೋಕೆ ಆತುರ ಪಡುವವನು ತಪ್ಪು ಮಾಡದೇ ಇರೋಕೆ ಆಗಲ್ಲ.+
25 ನೀವು ನಿಮ್ಮ ದೇವರಾಗಿರೋ ಯೆಹೋವನಾದ ನನ್ನ ಸೇವೆ ಮಾಡಬೇಕು.+ ಆಗ ನಾನು ನಿಮ್ಮನ್ನ ಆಶೀರ್ವದಿಸ್ತೀನಿ. ಇದ್ರಿಂದ ನಿಮಗೆ ಊಟಕ್ಕೂ ನೀರಿಗೂ ಏನೂ ಕಮ್ಮಿ ಆಗಲ್ಲ.+ ನಿಮ್ಮ ಕಾಯಿಲೆಗಳನ್ನ ತೆಗೆದುಹಾಕ್ತೀನಿ.*+
20 ನಂಬಿಗಸ್ತ ವ್ಯಕ್ತಿಗೆ ತುಂಬ ಆಶೀರ್ವಾದ ಸಿಗುತ್ತೆ,+ಆದ್ರೆ ಶ್ರೀಮಂತ ಆಗೋಕೆ ಆತುರ ಪಡುವವನು ತಪ್ಪು ಮಾಡದೇ ಇರೋಕೆ ಆಗಲ್ಲ.+