ಆದಿಕಾಂಡ 3:19 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 19 ಹೊಟ್ಟೆಪಾಡಿಗಾಗಿ ಇಡೀ ಜೀವನ ಬೆವರು ಸುರಿಸಿ ದುಡಿಬೇಕು. ಕೊನೆಗೆ ನೀನು ಮಣ್ಣಿಗೆ ಹೋಗ್ತಿಯ.+ ಯಾಕಂದ್ರೆ ನಿನ್ನನ್ನ ಮಾಡಿದ್ದು ಮಣ್ಣಿಂದಾನೇ. ನೀನು ಮಣ್ಣೇ, ಮತ್ತೆ ಮಣ್ಣಿಗೇ ಹೋಗ್ತಿಯ” ಅಂದನು.+ ರೋಮನ್ನರಿಗೆ 5:12 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 12 ಒಬ್ಬ ಮನುಷ್ಯನಿಂದ ಪಾಪ ಲೋಕದೊಳಗೆ ಬಂತು, ಪಾಪದಿಂದ ಸಾವು ಬಂತು.+ ಎಲ್ಲ ಮನುಷ್ಯರು ಪಾಪಮಾಡಿದ್ರಿಂದ ಎಲ್ರೂ ಸಾಯ್ತಾರೆ.+
19 ಹೊಟ್ಟೆಪಾಡಿಗಾಗಿ ಇಡೀ ಜೀವನ ಬೆವರು ಸುರಿಸಿ ದುಡಿಬೇಕು. ಕೊನೆಗೆ ನೀನು ಮಣ್ಣಿಗೆ ಹೋಗ್ತಿಯ.+ ಯಾಕಂದ್ರೆ ನಿನ್ನನ್ನ ಮಾಡಿದ್ದು ಮಣ್ಣಿಂದಾನೇ. ನೀನು ಮಣ್ಣೇ, ಮತ್ತೆ ಮಣ್ಣಿಗೇ ಹೋಗ್ತಿಯ” ಅಂದನು.+
12 ಒಬ್ಬ ಮನುಷ್ಯನಿಂದ ಪಾಪ ಲೋಕದೊಳಗೆ ಬಂತು, ಪಾಪದಿಂದ ಸಾವು ಬಂತು.+ ಎಲ್ಲ ಮನುಷ್ಯರು ಪಾಪಮಾಡಿದ್ರಿಂದ ಎಲ್ರೂ ಸಾಯ್ತಾರೆ.+