-
2 ಪೂರ್ವಕಾಲವೃತ್ತಾಂತ 36:23ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
23 “ಪರ್ಶಿಯ ರಾಜ ಕೋರೆಷ ಅನ್ನೋ ನಾನು ಹೇಳೋದು ಏನಂದ್ರೆ ‘ಸ್ವರ್ಗದ ದೇವರಾದ ಯೆಹೋವ ಭೂಮಿ ಮೇಲಿರೋ ಎಲ್ಲ ರಾಜ್ಯಗಳನ್ನ ನನಗೆ ಕೊಟ್ಟಿದ್ದಾನೆ.+ ಯೆಹೂದ ದೇಶದ ಯೆರೂಸಲೇಮಲ್ಲಿ ಆತನಿಗಾಗಿ ಒಂದು ಆಲಯವನ್ನ ಕಟ್ಟಿಸಬೇಕಂತ ನನಗೆ ಆಜ್ಞೆ ಕೊಟ್ಟಿದ್ದಾನೆ.+ ಆತನಿಗೆ ಸೇರಿದ ಜನ ನಿಮ್ಮಲ್ಲಿ ಯಾರಾದ್ರೂ ಇದ್ದಾರಾ? ಇದ್ರೆ ಅವರು ಯೆರೂಸಲೇಮಿಗೆ ಹೋಗಲಿ.+ ಅವ್ರ ದೇವರಾದ ಯೆಹೋವ ಅವ್ರ ಜೊತೆ ಇರ್ತಾನೆ.’”
-
-
ಎಜ್ರ 1:2, 3ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ
-
-
2 “ಪರ್ಶಿಯ ರಾಜ ಕೋರೆಷ ಅನ್ನೋ ನಾನು ಹೇಳೋದು ಏನಂದ್ರೆ ‘ಸ್ವರ್ಗದ ದೇವರಾದ ಯೆಹೋವ ಭೂಮಿ ಮೇಲಿರೋ ಎಲ್ಲ ರಾಜ್ಯಗಳನ್ನ ನನಗೆ ಕೊಟ್ಟಿದ್ದಾನೆ.+ ಯೆಹೂದ ದೇಶದ ಯೆರೂಸಲೇಮ್ನಲ್ಲಿ ಆತನಿಗಾಗಿ ಒಂದು ಆಲಯ ಕಟ್ಟಿಸಬೇಕಂತ ನನಗೆ ಆಜ್ಞೆ ಕೊಟ್ಟಿದ್ದಾನೆ.+ 3 ಆತನಿಗೆ ಸೇರಿದ ಜನ ನಿಮ್ಮಲ್ಲಿ ಯಾರಾದ್ರೂ ಇದ್ದಾರಾ? ಇದ್ರೆ ಅವ್ರು ಯೆಹೂದ ದೇಶದ ಯೆರೂಸಲೇಮಿಗೆ ಹೋಗಬೇಕು. ಇಸ್ರಾಯೇಲಿನ ದೇವರಾದ ಯೆಹೋವನ ಆಲಯವನ್ನ ಪುನಃ ಕಟ್ಟಬೇಕು. ಅವ್ರ ದೇವರು ಅವ್ರ ಜೊತೆ ಇರ್ತಾನೆ. ಆತನೇ ಸತ್ಯ ದೇವರು. ಯೆರೂಸಲೇಮಲ್ಲಿ ಆತನ ಆಲಯ ಇತ್ತು.*
-