ಕೀರ್ತನೆ 27:1 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 27 ಯೆಹೋವ ನನ್ನ ಬೆಳಕು,+ ನನ್ನ ರಕ್ಷಣೆ. ನಾನು ಯಾಕೆ ಭಯಪಡಬೇಕು?+ ಯೆಹೋವನೇ ನನ್ನ ಜೀವದ ಭದ್ರಕೋಟೆ.+ ನಾನು ಯಾಕೆ ಹೆದರಬೇಕು? ಕೀರ್ತನೆ 84:11 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 11 ಯಾಕಂದ್ರೆ ಯೆಹೋವ ದೇವರು ನಮ್ಮ ಸೂರ್ಯ,+ ನಮ್ಮ ಗುರಾಣಿ.+ ಆತನು ನಮಗೆ ದಯೆ ತೋರಿಸ್ತಾನೆ, ನಮ್ಮ ಗೌರವ ಹೆಚ್ಚಿಸ್ತಾನೆ. ಯಾರು ನಿಯತ್ತಿನ ದಾರಿಯಲ್ಲಿ ನಡಿತಾರೋಅವ್ರಿಗೆ ಒಳ್ಳೇ ವಿಷ್ಯಗಳನ್ನ ಕೊಡೋಕೆ ಯೆಹೋವ ಹಿಂದೇಟು ಹಾಕಲ್ಲ.+
27 ಯೆಹೋವ ನನ್ನ ಬೆಳಕು,+ ನನ್ನ ರಕ್ಷಣೆ. ನಾನು ಯಾಕೆ ಭಯಪಡಬೇಕು?+ ಯೆಹೋವನೇ ನನ್ನ ಜೀವದ ಭದ್ರಕೋಟೆ.+ ನಾನು ಯಾಕೆ ಹೆದರಬೇಕು?
11 ಯಾಕಂದ್ರೆ ಯೆಹೋವ ದೇವರು ನಮ್ಮ ಸೂರ್ಯ,+ ನಮ್ಮ ಗುರಾಣಿ.+ ಆತನು ನಮಗೆ ದಯೆ ತೋರಿಸ್ತಾನೆ, ನಮ್ಮ ಗೌರವ ಹೆಚ್ಚಿಸ್ತಾನೆ. ಯಾರು ನಿಯತ್ತಿನ ದಾರಿಯಲ್ಲಿ ನಡಿತಾರೋಅವ್ರಿಗೆ ಒಳ್ಳೇ ವಿಷ್ಯಗಳನ್ನ ಕೊಡೋಕೆ ಯೆಹೋವ ಹಿಂದೇಟು ಹಾಕಲ್ಲ.+