ಅ. ಕಾರ್ಯ 2:21 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 21 ಆದ್ರೆ ಯೆಹೋವನ* ಹೆಸ್ರು ಹೇಳಿ ಪ್ರಾರ್ಥಿಸೋ ಪ್ರತಿಯೊಬ್ಬನು ರಕ್ಷಣೆ ಪಡಿತಾನೆ.”’+ ರೋಮನ್ನರಿಗೆ 10:13 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 13 ಯಾಕಂದ್ರೆ “ಯೆಹೋವನ* ಹೆಸ್ರು ಹೇಳಿ ಪ್ರಾರ್ಥಿಸೋ ಪ್ರತಿಯೊಬ್ಬನು ರಕ್ಷಣೆ ಪಡಿತಾನೆ.”+