ಮತ್ತಾಯ 22:32 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’+ ಅಂತ ಆತನು ಹೇಳಿದನು. ಆತನು ಸತ್ತವರಿಗಲ್ಲ, ಬದುಕಿರೋರಿಗೆ ದೇವರಾಗಿದ್ದಾನೆ”+ ಅಂದನು. ಲೂಕ 20:38 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 38 ಹಾಗಾದ್ರೆ ಆತನು ಸತ್ತವರಿಗಲ್ಲ, ಬದುಕಿರೋರಿಗೆ ದೇವರಾಗಿದ್ದಾನೆ. ಯಾಕಂದ್ರೆ ಅವ್ರೆಲ್ಲ ಆತನ ದೃಷ್ಟಿಯಲ್ಲಿ* ಇನ್ನೂ ಬದುಕಿದ್ದಾರೆ”+ ಅಂದನು.
32 ‘ನಾನು ಅಬ್ರಹಾಮನ ದೇವರು, ಇಸಾಕನ ದೇವರು, ಯಾಕೋಬನ ದೇವರು’+ ಅಂತ ಆತನು ಹೇಳಿದನು. ಆತನು ಸತ್ತವರಿಗಲ್ಲ, ಬದುಕಿರೋರಿಗೆ ದೇವರಾಗಿದ್ದಾನೆ”+ ಅಂದನು.
38 ಹಾಗಾದ್ರೆ ಆತನು ಸತ್ತವರಿಗಲ್ಲ, ಬದುಕಿರೋರಿಗೆ ದೇವರಾಗಿದ್ದಾನೆ. ಯಾಕಂದ್ರೆ ಅವ್ರೆಲ್ಲ ಆತನ ದೃಷ್ಟಿಯಲ್ಲಿ* ಇನ್ನೂ ಬದುಕಿದ್ದಾರೆ”+ ಅಂದನು.