ಯಾಜಕಕಾಂಡ 19:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ನೀವು ಯಾರಿಗೂ ಸೇಡು ತೀರಿಸಬಾರದು+ ಅಥವಾ ಯಾರ ಮೇಲೂ ದ್ವೇಷ ಸಾಧಿಸಬಾರದು. ನೀವು ನಿಮ್ಮನ್ನ ಪ್ರೀತಿಸೋ ತರಾನೇ ಬೇರೆಯವರನ್ನೂ ಪ್ರೀತಿಸಬೇಕು.+ ನಾನು ಯೆಹೋವ. ಮತ್ತಾಯ 22:39 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 39 ಇದೇ ತರ ಎರಡನೇ ಆಜ್ಞೆ ‘ನೀನು ನಿನ್ನನ್ನ ಪ್ರೀತಿಸೋ ತರ ಬೇರೆಯವ್ರನ್ನೂ ಪ್ರೀತಿಸಬೇಕು.’+
18 ನೀವು ಯಾರಿಗೂ ಸೇಡು ತೀರಿಸಬಾರದು+ ಅಥವಾ ಯಾರ ಮೇಲೂ ದ್ವೇಷ ಸಾಧಿಸಬಾರದು. ನೀವು ನಿಮ್ಮನ್ನ ಪ್ರೀತಿಸೋ ತರಾನೇ ಬೇರೆಯವರನ್ನೂ ಪ್ರೀತಿಸಬೇಕು.+ ನಾನು ಯೆಹೋವ.