ಯೋಹಾನ 13:34 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ. ಗಲಾತ್ಯ 6:2 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 2 ಒಬ್ರು ಇನ್ನೊಬ್ರ ಭಾರಗಳನ್ನ ಯಾವಾಗ್ಲೂ ಹೊತ್ಕೊಳ್ಳಿ.+ ಹೀಗೆ ನೀವು ಕ್ರಿಸ್ತನ ನಿಯಮ ಪಾಲಿಸ್ತೀರ.+
34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ.