ಕೀರ್ತನೆ 34:14 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 14 ಕೆಟ್ಟದ್ರಿಂದ ದೂರ ಇದ್ದು, ಒಳ್ಳೇದನ್ನ ಮಾಡಿ,+ಶಾಂತಿಯನ್ನ ಹುಡುಕಿ, ಪ್ರಯತ್ನ ಬಿಡಬೇಡಿ.+ ರೋಮನ್ನರಿಗೆ 12:18 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 18 ಸಾಧ್ಯವಾದ್ರೆ ಎಲ್ರ ಜೊತೆ ಶಾಂತಿಯಿಂದ ಇರೋಕೆ ನಿಮ್ಮಿಂದ ಆಗೋದನ್ನೆಲ್ಲ ಮಾಡಿ.+ ರೋಮನ್ನರಿಗೆ 14:19 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 19 ಹಾಗಾಗಿ ಬೇರೆಯವ್ರ ಜೊತೆ ಶಾಂತಿಯಿಂದ ಇರೋಕೆ,+ ಒಬ್ರನ್ನೊಬ್ರು ಬಲಪಡಿಸೋಕೆ ನಮ್ಮಿಂದ ಆಗೋದನ್ನೆಲ್ಲ ಮಾಡೋಣ.+