ಅ. ಕಾರ್ಯ 14:22 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 22 ಅಲ್ಲಿ ಪೌಲ ಮತ್ತು ಬಾರ್ನಬ ಶಿಷ್ಯರಿಗೆ ನಂಬಿಕೆಯಲ್ಲಿ ಬಲವಾಗಿ ಇರೋಕೆ ಪ್ರೋತ್ಸಾಹಿಸಿದ್ರು.+ “ತುಂಬ ಕಷ್ಟಗಳನ್ನ ಎದುರಿಸಿ ನಾವು ದೇವ್ರ ಆಳ್ವಿಕೆಯಲ್ಲಿ ಸೇರಬೇಕು”+ ಅಂತ ಹೇಳಿ ಧೈರ್ಯ ತುಂಬಿದ್ರು. 2 ತಿಮೊತಿ 3:12 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 12 ನಿಜ ಹೇಳಬೇಕಂದ್ರೆ, ಕ್ರಿಸ್ತ ಯೇಸುವಿನ ಶಿಷ್ಯರಾಗಿ ದೇವರನ್ನ ಆರಾಧಿಸ್ತಾ* ಜೀವಿಸೋಕೆ ಬಯಸೋ ಎಲ್ರಿಗೂ ಹಿಂಸೆ ಬರುತ್ತೆ.+
22 ಅಲ್ಲಿ ಪೌಲ ಮತ್ತು ಬಾರ್ನಬ ಶಿಷ್ಯರಿಗೆ ನಂಬಿಕೆಯಲ್ಲಿ ಬಲವಾಗಿ ಇರೋಕೆ ಪ್ರೋತ್ಸಾಹಿಸಿದ್ರು.+ “ತುಂಬ ಕಷ್ಟಗಳನ್ನ ಎದುರಿಸಿ ನಾವು ದೇವ್ರ ಆಳ್ವಿಕೆಯಲ್ಲಿ ಸೇರಬೇಕು”+ ಅಂತ ಹೇಳಿ ಧೈರ್ಯ ತುಂಬಿದ್ರು.
12 ನಿಜ ಹೇಳಬೇಕಂದ್ರೆ, ಕ್ರಿಸ್ತ ಯೇಸುವಿನ ಶಿಷ್ಯರಾಗಿ ದೇವರನ್ನ ಆರಾಧಿಸ್ತಾ* ಜೀವಿಸೋಕೆ ಬಯಸೋ ಎಲ್ರಿಗೂ ಹಿಂಸೆ ಬರುತ್ತೆ.+