ಯೋಹಾನ 13:34 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ. ಯೋಹಾನ 15:12 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 12 ನಾನು ನಿಮ್ಮನ್ನ ಪ್ರೀತಿಸಿದ ಹಾಗೆ ನೀವೂ ಒಬ್ಬರನ್ನೊಬ್ಬರು ಪ್ರೀತಿಸಬೇಕು. ಇದೇ ನಾನು ಕೊಡೋ ಆಜ್ಞೆ.+ 1 ಪೇತ್ರ 4:8 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 8 ಮುಖ್ಯವಾಗಿ ಒಬ್ರ ಮೇಲೆ ಒಬ್ರಿಗೆ ತುಂಬ ಪ್ರೀತಿ ಇರಬೇಕು.+ ಯಾಕಂದ್ರೆ ಪ್ರೀತಿ ಇರೋ ವ್ಯಕ್ತಿ ಯಾವಾಗ್ಲೂ ಬೇರೆಯವ್ರ ತಪ್ಪುಗಳನ್ನ ಕ್ಷಮಿಸ್ತಾನೆ.+ 1 ಯೋಹಾನ 2:7 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 7 ಪ್ರೀತಿಯ ಸಹೋದರ ಸಹೋದರಿಯರೇ, ನಾನು ನಿಮಗೆ ಬರಿತಾ ಇರೋದು ಒಂದು ಹೊಸ ಆಜ್ಞೆ ಅಲ್ಲ, ಇದು ಮೊದಲಿಂದಾನೇ ಇತ್ತು.+ ಇದು ಹಳೇ ಆಜ್ಞೆನೇ. ಈ ಹಳೇ ಆಜ್ಞೆ ನೀವು ಕೇಳಿಸ್ಕೊಂಡಿರೋ ಮಾತೇ.
34 ನಾನು ಒಂದು ಹೊಸ ಆಜ್ಞೆ ಕೊಡ್ತಾ ಇದ್ದೀನಿ. ನೀವು ಒಬ್ಬರನ್ನೊಬ್ರು ಪ್ರೀತಿಸಬೇಕು. ನಾನು ನಿಮ್ಮನ್ನ ಪ್ರೀತಿಸಿದ ತರಾನೇ+ ನೀವೂ ಒಬ್ಬರನ್ನೊಬ್ರು ಪ್ರೀತಿಸಬೇಕು.+ ಅದೇ ಆ ಆಜ್ಞೆ.
8 ಮುಖ್ಯವಾಗಿ ಒಬ್ರ ಮೇಲೆ ಒಬ್ರಿಗೆ ತುಂಬ ಪ್ರೀತಿ ಇರಬೇಕು.+ ಯಾಕಂದ್ರೆ ಪ್ರೀತಿ ಇರೋ ವ್ಯಕ್ತಿ ಯಾವಾಗ್ಲೂ ಬೇರೆಯವ್ರ ತಪ್ಪುಗಳನ್ನ ಕ್ಷಮಿಸ್ತಾನೆ.+
7 ಪ್ರೀತಿಯ ಸಹೋದರ ಸಹೋದರಿಯರೇ, ನಾನು ನಿಮಗೆ ಬರಿತಾ ಇರೋದು ಒಂದು ಹೊಸ ಆಜ್ಞೆ ಅಲ್ಲ, ಇದು ಮೊದಲಿಂದಾನೇ ಇತ್ತು.+ ಇದು ಹಳೇ ಆಜ್ಞೆನೇ. ಈ ಹಳೇ ಆಜ್ಞೆ ನೀವು ಕೇಳಿಸ್ಕೊಂಡಿರೋ ಮಾತೇ.