ಮಾರ್ಕ 13:8 ಪವಿತ್ರ ಬೈಬಲ್-ಹೊಸ ಲೋಕ ಭಾಷಾಂತರ 8 ಜನ್ರ ಮೇಲೆ ಜನ್ರು ಆಕ್ರಮಣ ಮಾಡ್ತಾರೆ. ಒಂದು ದೇಶ ಇನ್ನೊಂದು ದೇಶದ ಮೇಲೆ ಯುದ್ಧ ಮಾಡುತ್ತೆ.+ ಒಂದರ ನಂತ್ರ ಇನ್ನೊಂದು ಸ್ಥಳದಲ್ಲಿ ಭೂಕಂಪ ಆಗುತ್ತೆ. ಆಹಾರದ ಕೊರತೆ ಇರುತ್ತೆ.+ ಇವೆಲ್ಲ ಕಷ್ಟಕಾಲದ* ಆರಂಭ ಅಷ್ಟೇ.+
8 ಜನ್ರ ಮೇಲೆ ಜನ್ರು ಆಕ್ರಮಣ ಮಾಡ್ತಾರೆ. ಒಂದು ದೇಶ ಇನ್ನೊಂದು ದೇಶದ ಮೇಲೆ ಯುದ್ಧ ಮಾಡುತ್ತೆ.+ ಒಂದರ ನಂತ್ರ ಇನ್ನೊಂದು ಸ್ಥಳದಲ್ಲಿ ಭೂಕಂಪ ಆಗುತ್ತೆ. ಆಹಾರದ ಕೊರತೆ ಇರುತ್ತೆ.+ ಇವೆಲ್ಲ ಕಷ್ಟಕಾಲದ* ಆರಂಭ ಅಷ್ಟೇ.+