-
ಮತ್ತಾಯ 6:7ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
7 ನೀನು ಪ್ರಾರ್ಥನೆಮಾಡುವಾಗ ಅನ್ಯಜನರು ಮಾಡುವಂತೆ ಹೇಳಿದ್ದನ್ನೇ ಪುನಃ ಪುನಃ ಹೇಳಬೇಡ; ಏಕೆಂದರೆ ತಾವು ತುಂಬ ಮಾತುಗಳನ್ನು ಉಪಯೋಗಿಸುವುದಾದರೆ ತಮ್ಮ ಪ್ರಾರ್ಥನೆಗಳು ಕೇಳಲ್ಪಡುತ್ತವೆ ಎಂದು ಅವರು ನೆನಸುತ್ತಾರೆ.
-