-
ಲೂಕ 20:28ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
28 “ಬೋಧಕನೇ, ‘ಒಬ್ಬ ಮನುಷ್ಯನ ಅಣ್ಣನು ಹೆಂಡತಿಯುಳ್ಳವನಾಗಿದ್ದು ಮಕ್ಕಳಿಲ್ಲದೆ ಸತ್ತರೆ ಅವನ ಹೆಂಡತಿಯನ್ನು ಅವನ ತಮ್ಮನು ಮದುವೆಮಾಡಿಕೊಂಡು ಅವಳಲ್ಲಿ ತನ್ನ ಅಣ್ಣನಿಗಾಗಿ ಸಂತಾನವನ್ನು ಪಡೆಯಬೇಕು’ ಎಂದು ಮೋಶೆಯು ನಮಗೆ ಬರೆದನು.
-