-
1 ಕೊರಿಂಥ 11:5ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
5 ಆದರೆ ತನ್ನ ತಲೆಯ ಮೇಲೆ ಮುಸುಕನ್ನು ಹಾಕಿಕೊಳ್ಳದೆ ಪ್ರಾರ್ಥನೆಮಾಡುವ ಅಥವಾ ಪ್ರವಾದಿಸುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ; ಏಕೆಂದರೆ ಸ್ತ್ರೀಯು ಮುಸುಕುಹಾಕಿಕೊಳ್ಳದಿರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
-