-
ಎಫೆಸ 4:28ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
28 ಕಳ್ಳತನ ಮಾಡುವವನು ಇನ್ನು ಮುಂದೆ ಕಳ್ಳತನ ಮಾಡದೆ ತನ್ನ ಕೈಯಿಂದ ಒಳ್ಳೇ ಕೆಲಸವನ್ನು ಮಾಡುವ ಮೂಲಕ ಕಷ್ಟಪಟ್ಟು ದುಡಿಯಲಿ; ಆಗ ಅಗತ್ಯದಲ್ಲಿರುವ ಒಬ್ಬನಿಗೆ ಕೊಡಲು ಅವನ ಬಳಿ ಏನಾದರೂ ಇರುವುದು.
-