-
1 ತಿಮೊತಿ 6:9ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
9 ಆದರೆ ಐಶ್ವರ್ಯವಂತರಾಗಬೇಕೆಂದು ದೃಢನಿರ್ಧಾರಮಾಡಿಕೊಂಡಿರುವವರು ಪ್ರಲೋಭನೆಯಲ್ಲಿಯೂ ಉರ್ಲಿನಲ್ಲಿಯೂ ಬುದ್ಧಿಹೀನವಾದ ಮತ್ತು ಹಾನಿಕರವಾದ ಆಶೆಗಳಲ್ಲಿಯೂ ಬೀಳುತ್ತಾರೆ; ಇವು ಅವರನ್ನು ನಾಶನ ಮತ್ತು ಧ್ವಂಸದಲ್ಲಿ ಮುಳುಗಿಸುತ್ತವೆ.
-