-
ಇಬ್ರಿಯ 11:4ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
4 ನಂಬಿಕೆಯಿಂದಲೇ ಹೇಬೆಲನು ಕಾಯಿನನು ನೀಡಿದ್ದಕ್ಕಿಂತ ಹೆಚ್ಚಿನ ಮೌಲ್ಯದ ಯಜ್ಞವನ್ನು ದೇವರಿಗೆ ಅರ್ಪಿಸಿದನು. ಆ ನಂಬಿಕೆಯ ಮೂಲಕವೇ ಅವನು ನೀತಿವಂತನೆಂದು ಸಾಕ್ಷಿಹೊಂದಿದನು; ದೇವರು ಅವನ ಕಾಣಿಕೆಗಳ ವಿಷಯದಲ್ಲಿ ಸಾಕ್ಷಿಕೊಟ್ಟನು. ಅವನು ಸತ್ತುಹೋದರೂ ತನ್ನ ನಂಬಿಕೆಯ ಮೂಲಕ ಇನ್ನೂ ಮಾತಾಡುತ್ತಾನೆ.
-