-
1 ಪೇತ್ರ 5:5ಕ್ರೈಸ್ತ ಗ್ರೀಕ್ ಶಾಸ್ತ್ರಗ್ರಂಥದ—ನೂತನ ಲೋಕ ಭಾಷಾಂತರ
-
-
5 ಅದೇ ರೀತಿಯಲ್ಲಿ, ಯೌವನಸ್ಥರೇ, ಹಿರೀಪುರುಷರಿಗೆ ಅಧೀನರಾಗಿರಿ. ಆದರೆ ನೀವೆಲ್ಲರೂ ಒಬ್ಬರ ಕಡೆಗೊಬ್ಬರು ದೀನಮನಸ್ಸಿನಿಂದ ನಡುಕಟ್ಟಲ್ಪಟ್ಟವರಾಗಿರಿ, ಏಕೆಂದರೆ ದೇವರು ಅಹಂಕಾರಿಗಳನ್ನು ಎದುರಿಸುತ್ತಾನೆ, ಆದರೆ ದೀನರಿಗೆ ಅಪಾತ್ರ ದಯೆಯನ್ನು ಅನುಗ್ರಹಿಸುತ್ತಾನೆ.
-